“ಹುತಾತ್ಮ ಅಗ್ನಿವೀರ್‌ ಕುಟುಂಬಕ್ಕೆ 98 ಲಕ್ಷ ರೂ. ಪರಿಹಾರ ನೀಡಲಾಗಿದೆ” : ರಾಹುಲ್‌ ಆರೋಪಕ್ಕೆ ಸೇನೆ ಸ್ಪಷ್ಟನೆ

ನವದೆಹಲಿ,ಜು.4- ಕರ್ತವ್ಯದ ವೇಳೆ ಮೃತಪಟ್ಟ ಅಗ್ನಿವೀರ್‌ ಅಜಯ್‌ಕುಮಾರ್‌ ಕುಟುಂಬಕ್ಕೆ 98 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಅಜಯ್‌ಕುಮಾರ್‌ ಕುಟುಂಬಕ್ಕೆ ಸರ್ಕಾರದಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಕಾಂಗ್ರೆಸ್‌‍ ನಾಯಕ ಹಾಗೂ ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಾಮಾಜಿಕ ಮಾಧ್ಯಮ ಪೋಸ್ಟ್‌‍ನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ಅಗ್ನಿವೀರ್‌ ಅಜಯ್‌ಕುಮಾರ್‌ ಅವರ ಸಂಬಂಧಿಕರಿಗೆ ಪರಿಹಾರವನ್ನು ಪಾವತಿಸಲಾಗಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌‍ಗಳು ಹೊರಬಂದಿವೆ. … Continue reading “ಹುತಾತ್ಮ ಅಗ್ನಿವೀರ್‌ ಕುಟುಂಬಕ್ಕೆ 98 ಲಕ್ಷ ರೂ. ಪರಿಹಾರ ನೀಡಲಾಗಿದೆ” : ರಾಹುಲ್‌ ಆರೋಪಕ್ಕೆ ಸೇನೆ ಸ್ಪಷ್ಟನೆ