ನಿವೃತ್ತಿ ಘೋಷಿಸಿದ ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ

ನವದೆಹಲಿ,ಮೇ 16- ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಇದೇ ಜೂನ್ 6ರಂದು ಕುವೈತ್ ವಿರುದ್ಧ 2024ರ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ ನಂತರ ಅಂತಾರಾಷ್ಟ್ರೀಯ ಫುಟ್‍ಬಾಲ್‍ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಭಾರತ ರಾಷ್ಟ್ರೀಯ ತಂಡ ಮತ್ತು ಬೆಂಗಳೂರು FC ತಂಡದ ನಾಯಕ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ತಮ್ಮ ನಿವೃತ್ತಿ ನಿರ್ಧಾರವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ನಾನು ಎಂದಿಗೂ ಮರೆಯದ … Continue reading ನಿವೃತ್ತಿ ಘೋಷಿಸಿದ ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ