35 ಬಂಧಿತ ಸೊಮಾಲಿ ಕಡಲ್ಗಳ್ಳರನ್ನು ವಿಚಾರಣೆಗೆ ಭಾರತಕ್ಕೆ ಕರೆತಂದ ನೌಕಾಪಡೆ

ಮುಂಬೈ,ಮಾ.23- ಭಾರತೀಯ ನೌಕಾಪಡೆಯು ಕೋಲ್ಕತ್ತಾದ ಅರಬ್ಬಿ ಸಮುದ್ರದ ಬಳಿ 35 ಸೊಮಾಲಿಯನ್ ಕಡಲಗಳ್ಳರನ್ನು ಬಂಧಿಸಿದ್ದು, ಮುಂಬೈಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ, ಕಡಲ್ಗಳ್ಳತನ ವಿರೋಧಿ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳಡಿ ಪ್ರಕರಣವನ್ನು ದಾಖಲಿಸಲಾಗಿದೆ. 40 ಗಂಟೆಗಳ ಕಾಲ ನಿರಂತರವಾದ ಹೈ-ಟೆಂಪೋ ಕಾರ್ಯಾಚರಣೆಗಳ ನಂತರ ಮಾರ್ಚ್ 16ರಂದು ಕಡಲುಗಳ್ಳರ ಒಗಿ ರುಯೆನ್ ಹಡಗನ್ನು ತಡೆದು ಅದರಲ್ಲಿದ್ದ ಭಾರತೀಯ ಹಾಗೂ ಬಲ್ಗೇರಿಯಾದ ಪ್ರಜೆಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. … Continue reading 35 ಬಂಧಿತ ಸೊಮಾಲಿ ಕಡಲ್ಗಳ್ಳರನ್ನು ವಿಚಾರಣೆಗೆ ಭಾರತಕ್ಕೆ ಕರೆತಂದ ನೌಕಾಪಡೆ