ಕಡಲ್ಗಳ್ಳರಿಂದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ
ನವದೆಹಲಿ,ಮಾ.30- ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ನೌಕಾಪಡೆಯು 12 ಗಂಟೆಗಳ ಕಾಲ ನಡೆದ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಯಲ್ಲಿ ಇರಾನ್ ಮೀನುಗಾರಿಕಾ ಹಡಗು ಮತ್ತು 23 ಪಾಕಿಸ್ತಾನಿ ಪ್ರಜೆಗಳ ಸಿಬ್ಬಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಮಾ. 28 ರಂದು ತಡರಾತ್ರಿ ಇರಾನಿನ ಮೀನುಗಾರಿಕಾ ನೌಕೆ ಅಲ-ಕಂಬಾರ್ 786 ನಲ್ಲಿ ಸಂಭಾವ್ಯ ಕಡಲ್ಗಳ್ಳತನ ಘಟನೆಯ ಒಳಹರಿವಿನ ಆಧಾರದ ಮೇಲೆ, ಎರಡು ಭಾರತೀಯ ನೌಕಾಪಡೆಯ ಹಡಗುಗಳು ಪಾಕ್ ಪ್ರಜೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 12 ಗಂಟೆಗಳಿಗೂ ಹೆಚ್ಚು ಕಾಲ … Continue reading ಕಡಲ್ಗಳ್ಳರಿಂದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ
Copy and paste this URL into your WordPress site to embed
Copy and paste this code into your site to embed