ಭಾರತ ನಡೆಸಿದ ದಾಳಿಯಲ್ಲಿ ಉಗ್ರ ಮಸೂದ್ ಅಜರ್ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಸಹಾಯಕರು ಫಿನಿಷ್

ನವದೆಹಲಿ,ಮೇ 7- ಪಾಕಿಸ್ತಾನದ ಬಹವಾಲ್ಟುರದಲ್ಲಿ ಭಾರತ ನಡೆಸಿದ ದಾಳಿಯಲ್ಲಿ ಮೋಸ್ಟ್ ವಾಂಟೆಂಡ್ ಉಗ್ರ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಸಹಾಯಕರು ಸಾವನ್ನಪ್ಪಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಅಜರ್‌ನ ಅಕ್ಕ ಮತ್ತು ಆಕೆಯ ಪತಿ, ಆತನ ಸೋದರಳಿಯ ಮತ್ತು ಪತ್ನಿ, ಮತ್ತೊಬ್ಬ ಸೊಸೆ ಮತ್ತು ಆತನ ಕುಟುಂಬದ ಐವರು ಮಕ್ಕಳು ಸೇರಿದ್ದಾರೆ. ಜೊತೆಗೆ ದಾಳಿಯಲ್ಲಿ ಆಜರ್ ಮತ್ತು ಆತನ ತಾಯಿಯ ಆಪ್ತ ಸಹಾಯಕ ಮತ್ತು ಇತರ ಇಬ್ಬರು ಆಪ್ತರು ಸಾವನ್ನಪ್ಪಿದ್ದಾರೆ. ವಿಶ್ವಸಂಸ್ಥೆಯಿಂದ ಗೊತ್ತುಪಡಿಸಿದ … Continue reading ಭಾರತ ನಡೆಸಿದ ದಾಳಿಯಲ್ಲಿ ಉಗ್ರ ಮಸೂದ್ ಅಜರ್ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಸಹಾಯಕರು ಫಿನಿಷ್