ದೇಶದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಭಾರಿ ಏರಿಕೆ
ನವದೆಹಲಿ, ಅ. 13– ನೇರ ತೆರಿಗೆ ಸಂಗ್ರಹದಲ್ಲಿ ಭಾರಿ ಏರಿಕೆ ಕಂಡುಬದಿದೆ. ದೇಶದಲ್ಲಿ ಎಲ್ಲ ರೀತಿಯ ತೆರಿಗೆಗಳ ಸಂಗ್ರಹ ಗಣನೀಯವಾಗಿ ಹೆಚ್ಚುತ್ತಿದೆ. ಮೊನ್ನೆ ಸರ್ಕಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಈ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ ಸಂಗ್ರಹವಾದ ನಿವ್ವಳ ನೇರ ತೆರಿಗೆಯಲ್ಲಿ ಶೇ. 18.35ರಷ್ಟು ಹೆಚ್ಚಳವಾಗಿರುವುದು ದೃಢಪಟ್ಟಿದೆ. ಏಪ್ರಿಲ್ 1ರಿಂದ ಅಕ್ಟೋಬರ್ 10ರವರೆಗೆ 11.25 ಲಕ್ಷ ರೂನಷ್ಟು ನಿವ್ವಳ ನೇರ ತೆರಿಗೆಯನ್ನು ಸರ್ಕಾರ ಪಡೆದುಕೊಂಡಿದೆ. ಇದು ರೀಫಂಡ್ ಕಳೆದು ಸರ್ಕಾರದ ಬೊಕ್ಕಸಕ್ಕೆ ಸೇರಿದ ತೆರಿಗೆ ಸಂಗ್ರಹವಾಗಿದೆ. ಒಟ್ಟು … Continue reading ದೇಶದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಭಾರಿ ಏರಿಕೆ
Copy and paste this URL into your WordPress site to embed
Copy and paste this code into your site to embed