ಧರ್ಮ, ಜಾತಿ ಹೆಸರಲ್ಲಿ ಅಸಮಾನತೆ ಹೆಚ್ಚುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.24- ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ 21ನೇ ಶತಮಾನಕ್ಕೆ ಮಹಾತಗಾಂಧೀಜಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತಗಾಂಧಿಯವರನ್ನು ಕೊಂದರು ಎಂದು ಆಕೋಶ ವ್ಯಕ್ತಪಡಿಸಿದರು. ಗಾಂಧೀಜಿ ವಿಚಾರಗಳು, ಸಮಾಜಕ್ಕೆ … Continue reading ಧರ್ಮ, ಜಾತಿ ಹೆಸರಲ್ಲಿ ಅಸಮಾನತೆ ಹೆಚ್ಚುತ್ತಿದೆ : ಸಿಎಂ ಸಿದ್ದರಾಮಯ್ಯ