ಹಕ್ಕು ಚಲಾಯಿಸಿದ ಇನ್ಫೊಸಿಸ್‌ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ

ಬೆಂಗಳೂರು,ಏ.26- ನಾನು ಎಲ್ಲರಿಗೂ ಹೇಳಲು ಬಯಸುವುದೇನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಹಾಗೂ … Continue reading ಹಕ್ಕು ಚಲಾಯಿಸಿದ ಇನ್ಫೊಸಿಸ್‌ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ