ಭಾರತಕ್ಕೆ ಜನಸಂಖ್ಯೆಯೇ ಕಂಟಕವಾಗಲಿದೆ : ನಾರಾಯಣ ಮೂರ್ತಿ ಎಚ್ಚರಿಕೆ

ಪ್ರಯಾಗ್‌ರಾಜ್‌, ಆ.19- ಹೆಚ್ಚುತ್ತಿರುವ ಜನಸಂಖ್ಯೆ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ಇನ್ಫೋಸಿಸ್‌‍ ಸಹ-ಸಂಸ್ಥಾಪಕ ಎನ್‌ಆರ್‌ ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದು, ತುರ್ತು ಪರಿಸ್ಥಿತಿಯ ಅವಧಿಯಿಂದಲೂ ಭಾರತೀಯರು ಜನಸಂಖ್ಯೆ ನಿಯಂತ್ರಣಕ್ಕೆ ಗಮನ ಹರಿಸಿಲ್ಲ ಎಂದಿದ್ದಾರೆ. ಮೂರ್ತಿ ಅವರು ಮುಖ್ಯ ಅತಿಥಿಯಾಗಿದ್ದ ಪ್ರಯಾಗ್‌ರಾಜ್‌ನಲ್ಲಿರುವ ಮೋತಿಲಾಲ್‌ ನೆಹರು ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಘಟಿಕೋತ್ಸವ ಸಮಾರಂಭದಲ್ಲಿ ಈ ಹೇಳಿಕೆಯನ್ನು ನೀಡಿದರು.ಭಾರತವು ಜನಸಂಖ್ಯೆ, ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ ಎಂದು ಅವರು ಹೇಳಿದರು. ತುರ್ತು ಪರಿಸ್ಥಿತಿಯ … Continue reading ಭಾರತಕ್ಕೆ ಜನಸಂಖ್ಯೆಯೇ ಕಂಟಕವಾಗಲಿದೆ : ನಾರಾಯಣ ಮೂರ್ತಿ ಎಚ್ಚರಿಕೆ