ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ
ಬೆಂಗಳೂರು,ಫೆ.16- ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಂಘಗಳ ಮೂಲಕ ನೀಡುವ ಬಡ್ಡಿ ರಹಿತ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ. ಜೊತೆಗೆ ಮಧ್ಯಮ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ವದ ತೀರ್ಮಾನವನ್ನು ಘೋಷಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27 ಸಾವಿರ ಕೋಟಿ ರೂ.ಗಳಷ್ಟು … Continue reading ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ
Copy and paste this URL into your WordPress site to embed
Copy and paste this code into your site to embed