2026ಕ್ಕೆ ಬೆಂಗಳೂರಲ್ಲಿ ಆರಂಭವಾಗಲಿದೆ ಏರ್ ಟ್ಯಾಕ್ಸಿ ಸೇವೆ

ಬೆಂಗಳೂರು,ಏ.22- ಸಿಲಿಕಾನ್ ಸಿಟಿಯಲ್ಲಿ ಮುಂಬರುವ 2026ರಲ್ಲಿ ಎಲೆಕ್ಟ್ರಿಕಲ್ ಏರ್ ಟ್ಯಾಕ್ಸಿ ಸೇವೆ ಆರಂಭವಾಗಲಿದೆ. ಇಂಡಿಗೋದ ಪ್ರವರ್ತಕ ಸಮೂಹದ ಇಂಟರ್‍ಗ್ಲೋಬ್ ಎಂಟರ್‍ಪ್ರೈಸಸ್ ಸಂಸ್ಥೆ ಏರ್ ಟ್ಯಾಕ್ಸಿ ಸೇವೆ ಆರಂಭಿಸಲು ನಿರ್ಧರಿಸಿದೆ. ನಗರದಲ್ಲಿ ಏರ್ ಟ್ಯಾಕ್ಸಿ ಸೇವೆ ಆರಂಭಿಸುವ ಉದ್ದೇಶದಿಂದ ಇಂಟರ್‍ಗ್ಲೋಬ್ ಸಂಸ್ಥೆ ಹಾಗೂ ಅಮೆರಿಕ ಮೂಲದ ಆರ್ಚರ್ ಏವಿಯೇಷನ್ ಸಂಸ್ಥೆಗಳು ನಗರದಲ್ಲಿ ಮ್ಯಾಪಿಂಗ್ ಕಾರ್ಯ ನಡೆಸುತ್ತಿವೆ. ಮೊದಲ ಹಂತದಲ್ಲಿ ದೆಹಲಿಯಲ್ಲಿ ಏರ್ ಟ್ಯಾಕ್ಸಿ ಸೇವೆ ಆರಂಭಿಸಲಾಗುತ್ತಿದ್ದು ನಂತರ ಸಿಲಿಕಾನ್ ಸಿಟಗೂ ಆ ಸೇವೆಯನ್ನು ವಿಸ್ತರಿಸಲಾಗುವುದು ಎಂದು ತಿಳಿದುಬಂದಿದೆ. ಸರ್ಜಾಪುರ, … Continue reading 2026ಕ್ಕೆ ಬೆಂಗಳೂರಲ್ಲಿ ಆರಂಭವಾಗಲಿದೆ ಏರ್ ಟ್ಯಾಕ್ಸಿ ಸೇವೆ