ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾ.1-ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಇಡಿ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ … Continue reading ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ : ಸಿಎಂ ಸಿದ್ದರಾಮಯ್ಯ