ಮಹಿಳೆಯರ ರಕ್ಷಣೆಗೆ ಒಟ್ಟಾಗಿ : ರಾಷ್ಟ್ರಪತಿ ದ್ರೌಪದಿ ಮುರ್ಮ

ನವದೆಹಲಿ,ಮಾ.8- ಹೆಣ್ಣುಮಕ್ಕಳ ಹಾದಿಯಲ್ಲಿರುವ ಅಡೆತಡೆಗಳನ್ನು ನಿವಾರಿಸಿ ಅವರಿಗೆ ರಕ್ಷಣೆ ನೀಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮ ಕರೆಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿನ ಪೋಸ್ಟ್ ಮಾಡಿರುವ ಅವರು, ದೇಶದ ಮಹಿಳೆಯರಿಗೆ ಶುಭ ಕೋರಿ, ಮಹಿಳಾ ದಿನದಂದು ಎಲ್ಲರಿಗೂ ನನ್ನ ಶುಭಾಶಯಗಳು! ಇದು ನಾರಿ ಶಕ್ತಿಯನ್ನು ಆಚರಿಸುವ ಸಂದರ್ಭವಾಗಿದೆ. ಸಮಾಜದ ಪ್ರಗತಿಯನ್ನು ಅದರ ಮಹಿಳೆಯರು ಮಾಡಿದ ಪ್ರಗತಿಯಿಂದ ಅಳೆಯಲಾಗುತ್ತದೆ ಎಂದಿದ್ದಾರೆ. ಭಾರತದ ಹೆಣ್ಣುಮಕ್ಕಳು ಕ್ರೀಡೆಯಿಂದ ವಿಜ್ಞಾನದವರೆಗೆ ಜೀವನದ … Continue reading ಮಹಿಳೆಯರ ರಕ್ಷಣೆಗೆ ಒಟ್ಟಾಗಿ : ರಾಷ್ಟ್ರಪತಿ ದ್ರೌಪದಿ ಮುರ್ಮ