Saturday, July 20, 2024
Homeರಾಜ್ಯಮಾಜಿ ಪ್ರಧಾನಿ ದೇವೇಗೌಡರ 'ಯೋಗ' ಸಂದೇಶ

ಮಾಜಿ ಪ್ರಧಾನಿ ದೇವೇಗೌಡರ ‘ಯೋಗ’ ಸಂದೇಶ

ಬೆಂಗಳೂರು,ಜೂ.21– ಪುರಾತನವಾದ ಭಾರತೀಯ ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ತಮ ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್‌ ಮಾಡಿರುವ ಅವರು, ಭಾರತೀಯ ಯೋಗಾಭ್ಯಾಸವು ದೈಹಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಇದರಿಂದ ನಾನು 91 ವರ್ಷಗಳ ಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

RELATED ARTICLES

Latest News