‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ 8 ಮಂದಿಯ ವಿಚಾರಣೆ

ಬೆಂಗಳೂರು,ಫೆ.29- ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ 8 ಮಂದಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್‍ರವರು ಗೆದ್ದು ವಿಧಾನಸೌಧದ ಮೊಗಸಾಲೆಯಲ್ಲಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಯಾರ್ಯಾರು ಇದ್ದರು, ಅವರ ಪರ ಯಾರ್ಯಾರು ಘೋಷಣೆ ಕೂಗುತ್ತಿದ್ದರು, ಅಂತವರ ಒಂದು ಪಟ್ಟಿಯನ್ನು ಪೊಲೀಸರು ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಸಿದಂತೆ ಮಾಧ್ಯಮಗಳಲ್ಲಿ ಬಿತ್ತರವಾದ ವಿಡಿಯೋ ತುಣುಕುಗಳನ್ನು ಪೊಲೀಸರು ಕೂಲಂಕುಶವಾಗಿ ಪರಿಶೀಲನೆ ನಡೆಸಿ … Continue reading ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ 8 ಮಂದಿಯ ವಿಚಾರಣೆ