ಹಿರಿಯ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಮುಡಾ ಹಗರಣದ ತನಿಖೆ
ಬೆಂಗಳೂರು,ಜು.4- ಮುಡಾದಿಂದ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯಸರ್ಕಾರ ಮುಂದಾಗಿದ್ದು, ಈಗಾಗಲೇ ಹಂಚಿಕೆ ಮಾಡಲಾಗಿದ್ದ ನಿವೇಶನಗಳನ್ನು ಹಿಂಪಡೆಯಲಾಗಿದೆ. ಜಿಲ್ಲಾಧಿಕಾರಿಯವರಿಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಹೆಚ್ಚುವರಿ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ.ವಿಶೇಷ ತನಿಖೆ ಅಥವಾ ಸಿಐಡಿ ವಿಚಾರಣೆಗೆ ಸಲಹೆಗಳು ಕೇಳಿಬಂದಿವೆ. ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವರದಿ ಮತ್ತು ಹಿರಿಯ ಐಎಎಸ್ ಅಧಿಕಾರಿಯ ತನಿಖೆಯ ಬಳಿಕ ಪ್ರಕರಣದ ಹೆಚ್ಚುವರಿ … Continue reading ಹಿರಿಯ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಮುಡಾ ಹಗರಣದ ತನಿಖೆ
Copy and paste this URL into your WordPress site to embed
Copy and paste this code into your site to embed