ಮೇ.18ರಂದು ಐಪಿಎಲ್‌ ಪಂದ್ಯ, ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಬೆಂಗಳೂರು,ಮೇ14- ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯಾವಳಿ ಹಿನ್ನೆಲೆ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆ ಮಾಡಲಾಗಿದೆ. 18ರಂದು ಪಂದ್ಯಾವಳಿ ನಡೆಯಲಿವೆ. ಅದಕ್ಕೆ ಮೆಟ್ರೋ ವಿಸ್ತರಣೆ ಮಾಡಲಾಗಿದೆ. ಐಪಿಎಲ್‌ ಪಂದ್ಯಗಳು ನಡೆಯುವ ದಿನ ರಾತ್ರಿ 11.30 ರವರೆಗೆ ಮೆಟ್ರೋ ಸೇವೆ ಲಭ್ಯವಾಗಿರಲಿದೆ ಎಂದು ಮೆಟ್ರೋ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ನಾಲ್ಕು ಟರ್ಮಿನಲ್‌ ನಿಲ್ದಾಣದಿಂದ ಸೇವೆ ವಿಸ್ತರಿಸಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಮೆಟ್ರೋ ಸೇವೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.ಬೆಂಗಳೂರಿನಲ್ಲಿ ನಿಗದಿತ ದಿನಾಂಕದಲ್ಲಿ ನಡೆಯುವ ಪಂದ್ಯಗಳಿಗೆ ಬರುವ ರಿಟರ್ನ್‌ ಜರ್ನಿ ಪೇಪರ್‌ … Continue reading ಮೇ.18ರಂದು ಐಪಿಎಲ್‌ ಪಂದ್ಯ, ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ