ಐಪಿಎಲ್‌ಗೆ ಜಾಹೀರ್‌ಖಾನ್‌ ರೀಎಂಟ್ರಿ

ಬೆಂಗಳೂರು, ಆ. 28- ವಿಶ್ವದ ಐಷಾರಾಮಿ ಕ್ರಿಕೆಟ್‌ ಲೀಗ್‌ ಎಂದೇ ಬಿಂಬಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ವಿಶ್ವಕಪ್‌ ವಿಜೇತ ಬೌಲರ್‌ ಜಾಹೀರ್‌ಖಾನ್‌ ಅವರು ಮರು ಎಂಟ್ರಿಯಾಗಿದ್ದಾರೆ. 2018 ರಿಂದ 2022ರವರೆಗೂ ಐದು ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದ ರೋಹಿತ್‌ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್‌್ಸನ ತಂಡದ ಪ್ರತಿಭಾನ್ವೇಷಕರಾಗಿದ್ದ ಜಾಹೀರ್‌ಖಾನ್‌, ಕಳೆದೆರಡು ವರ್ಷಗಳಿಂದ ಐಪಿಎಲ್‌ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ 2025ರ ಐಪಿಎಲ್‌ ನಿಮಿತ್ತ ಡಿಸೆಂಬರ್‌ನಲ್ಲಿ ಮೆಗಾ ಹರಾಜು ನಡೆಯಲಿದ್ದು ಲಕ್ನೋ ಸೂಪರ್‌ ಜಯಂಟ್ಸ್ ತಂಡದ ಮೆಂಟರ್‌ ಆಗಿ ಜಾಹೀರ್‌ಖಾನ್‌ … Continue reading ಐಪಿಎಲ್‌ಗೆ ಜಾಹೀರ್‌ಖಾನ್‌ ರೀಎಂಟ್ರಿ