ರಾಜ್ಯದ ಮುಖ್ಯಮಂತ್ರಿಗಳ ಸಾಮಾಜಿಕ ಜಾಲತಾಣ ಕಾಂಗ್ರೆಸ್ ಪಕ್ಷದ ಮುಖವಾಣಿಯೇ..? : ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು,ಆ.18- ಸಿಎಂ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣದ ಖಾತೆಯನ್ನು ವಾರ್ತಾ ಇಲಾಖೆಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೊ ಅಥವಾ ಕೆಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರೊ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿರುವ ಅವರು, ಪ್ರಧಾನಿ ನರೇಂದ್ರಮೋದಿ ಅವರನ್ನು ನಿಂದಿಸಲು ಹಾಗೂ ಘನತೆವೆತ್ತ ರಾಜ್ಯಪಾಲರನ್ನು ಟೀಕಿಸಲು ಈ ಖಾತೆಯನ್ನು ಬಳಸುತ್ತಿದ್ದಾರೆ. ಸಾಲದ್ದಕ್ಕೆ ಸಿಎಂ ಆಫ್ ಕರ್ನಾಟಕ ಎಂಬ ಖಾತೆಯನ್ನು ಸಿಎಂ ಸಿದ್ದರಾಮಯ್ಯ ಅವರ ವಂಧಿಮಾಗದರು ಕಾಂಗ್ರೆಸ್ ಮುಖವಾಣಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ ಎಂದು … Continue reading ರಾಜ್ಯದ ಮುಖ್ಯಮಂತ್ರಿಗಳ ಸಾಮಾಜಿಕ ಜಾಲತಾಣ ಕಾಂಗ್ರೆಸ್ ಪಕ್ಷದ ಮುಖವಾಣಿಯೇ..? : ಸಿ.ಟಿ.ರವಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed