ಇದೇನಾ ಬ್ರ್ಯಾಂಡ್ ಬೆಂಗಳೂರು.. ? : ಡಿಕೆಶಿಗೆ ಜೆಡಿಎಸ್ ಪ್ರಶ್ನೆ

ಬೆಂಗಳೂರು, ಆ.12– ಬೆಳಗಿನಜಾವ ಬಿದ್ದ ಮಳೆಗೆ ಬೆಂಗಳೂರಿನ ಹಲವು ಕಡೆ ನೀರು ನಿಂತು ಜನರಿಗೆ ತೊಂದರೆಯಾಗಿದ್ದು, ಇದೇನಾ ಬ್ರ್ಯಾಂಡ್ ಬೆಂಗಳೂರು? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಜೆಡಿಎಸ್ ಪ್ರಶ್ನಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ನೀರಿನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮುಳುಗಿದೆ. ಉಪ ಮುಖ್ಯಮಂತ್ರಿಗಳೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ ಎಂದು ಆಗ್ರಹಿಸಿದೆ. ಕೇವಲ 3- ಗಂಟೆ ಸುರಿದ ಮಳೆಗೆ ಬೆಂಗಳೂರಿನ ಬಹುತೇಕ ಭಾಗ ಜಲಾವೃತವಾಗಿದೆ. ರಾಜಧಾನಿಯ … Continue reading ಇದೇನಾ ಬ್ರ್ಯಾಂಡ್ ಬೆಂಗಳೂರು.. ? : ಡಿಕೆಶಿಗೆ ಜೆಡಿಎಸ್ ಪ್ರಶ್ನೆ