ಹಮಾಸ್ ಯುದ್ಧದ ನಂತರ ಇಸ್ರೇಲ್ ಮತ್ತೊಂದು ದೇಶದ ವಿರುದ್ಧ ಯುದ್ಧಕ್ಕೆ ನಿಂತಿದೆ

ನವದೆಹಲಿ,ಅ.26- ಹಮಾಸ್ ವಿರುದ್ಧ ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ಇಸ್ರೇಲ್ ಮತ್ತೊಂದು ದೇಶದ ವಿರುದ್ಧ ಯುದ್ಧಕ್ಕೆ ನಿಂತಿದೆ. ಈ ತಿಂಗಳ ಆರಂಭದಲ್ಲಿ ಇಸ್ರೇಲ್ ಮೇಲೆ ಇರಾನ್ ಮಾಡಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇಂದು ಮುಂಜಾನೆ ಇರಾನ್‌ನ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ.ಈ ದಾಳಿಯಿಂದಾದ ಸಾವು ನೋವಿನ ಬಗ್ಗೆ ತಕ್ಷಣ ಯಾವ ಮಾಹಿತಿ ಸಿಕ್ಕಿಲ್ಲ. ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ಮೇಲೆ ನಡೆಸಲಾದ ನಿಖರವಾದ ದಾಳಿ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ. ಇರಾನ್ ಆಡಳಿತ … Continue reading ಹಮಾಸ್ ಯುದ್ಧದ ನಂತರ ಇಸ್ರೇಲ್ ಮತ್ತೊಂದು ದೇಶದ ವಿರುದ್ಧ ಯುದ್ಧಕ್ಕೆ ನಿಂತಿದೆ