ಬಾಹ್ಯಾಕಾಶ ನಿಲ್ದಾಣ ಕಾರ್ಯ ಆರಂಭಿಸಿದ ಇಸ್ರೋ

ನವದೆಹಲಿ,ಮಾ.4- ಬಾಹ್ಯಾಕಾಶದ ಕ್ಷೇತ್ರದಲ್ಲಿನ ಮಹತ್ವಾಕಾಂಕ್ಷೆಯ ಯೋಜನೆಗಳ ಭಾಗವಾಗಿ ಇಸ್ರೋ ಶೀಘ್ರದಲ್ಲೇ ದೇಶದ ಮೊದಲ ಬಾಹ್ಯಾಕಾಶ ನಿಲ್ದಾಣ ನಿರ್ಮಾಣ ಕಾರ್ಯ ಆರಂಭಿಸಲು ತೀರ್ಮಾನಿಸಿದೆ.ಮುಂದಿನ ಕೆಲವು ವರ್ಷಗಳಲ್ಲಿ ಬಾಹ್ಯಾಕಾಶ ನಿಲ್ದಾಣದ ಮೊದಲ ಮಾಡ್ಯೂಲ್‍ಗಳನ್ನು ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆ. ಭಾರತದ ಸ್ವಂತ ಬಾಹ್ಯಾಕಾಶ ನಿಲ್ದಾಣ 2035 ರ ವೇಳೆಗೆ ಸ್ಥಾಪಿಸುವ ಗುರಿ ಹೊಂದಲಾಗಿದೆ. ಇಸ್ರೋ ಈಗಾಗಲೇ ಬಾಹ್ಯಾಕಾಶ ನಿಲ್ದಾಣಕ್ಕಾಗಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಪ್ರಾರಂಭಿಸಿದೆ. ಬಾಹ್ಯಾಕಾಶ ನಿಲ್ದಾಣವನ್ನು ಕಡಿಮೆ ಭೂಮಿಯ ಕಕ್ಷೆಯಲ್ಲಿ ಇರಿಸಲಾಗುವುದು. ಭಾರತೀಯ ಅಂತರಿಕ್ಷ … Continue reading ಬಾಹ್ಯಾಕಾಶ ನಿಲ್ದಾಣ ಕಾರ್ಯ ಆರಂಭಿಸಿದ ಇಸ್ರೋ