20ಕ್ಕೂ ಹೆಚ್ಚು ಬಿಲ್ಡರ್‌ಗಳ ಕಚೇರಿ, ನಿವಾಸಗಳ ಮೇಲೆ ಐಟಿ ದಾಳಿ

ಬೆಂಗಳೂರು, ಮಾ.30- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಂಗ್ರಹ ಹಾಗೂ ಹಣ ವರ್ಗಾವಣೆ ಮೇಲೆ ಕಣ್ಣಿಟ್ಟಿರುವ ಐಟಿ ಅಧಿಕಾರಿಗಳು ರಾಜಧಾನಿ ಬೆಂಗಳೂರಿನ 20 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳಿಗೆ ಬಿಲ್ಡರ್ಗಳು ಫಂಡಿಂಗ್ ಮಾಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ 20 ಕ್ಕೂ ಹೆಚ್ಚು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ವಾರವಷ್ಟೆ ಬೆಂಗಳೂರಿನ ಮೇಘನಾ ಫುಡ್ ಗ್ರೂಪ್ ಕಂಪನಿಗೆ … Continue reading 20ಕ್ಕೂ ಹೆಚ್ಚು ಬಿಲ್ಡರ್‌ಗಳ ಕಚೇರಿ, ನಿವಾಸಗಳ ಮೇಲೆ ಐಟಿ ದಾಳಿ