ಶೆಟ್ಟರ್‌ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ : ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ

ಹುಬ್ಬಳ್ಳಿ,ಮಾ.19- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ. ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೊ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯಿತು. ಧಾರವಾಡ, ಹಾವೇರಿ ಲೋಕಸಭಾ … Continue reading ಶೆಟ್ಟರ್‌ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ : ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ