ದರೋಡೆಕೋರ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಆಸ್ಪತ್ರೆಗೆ ದಾಖಲು

ಲಖ್ನೋ,ಮಾ.26- ಉತ್ತರಪ್ರದೇಶದ ಬಂದಾ ಜೈಲಿನಲ್ಲಿರುವ ದರೋಡೆಕೋರ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಮೂರು ದಿನಗಳಿಂದ ಮೂತ್ರದ ಸೋಂಕಿನಿಂದ ಬಳಲುತ್ತಿದ್ದ ಅನ್ಸಾರಿ ಮುಖ್ತಾರ್ ಪ್ರಸ್ತುತ ವೈದ್ಯಕೀಯ ಕಾಲೇಜಿನ ತುರ್ತು ನಿಗಾಘಟಕದಲ್ಲಿ(ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಮುಖ್ತಾರ್ ಅನ್ಸಾರಿಗೆ ಸ್ವಲ್ಪ ಹೊಟ್ಟೆ ನೋವು ಕಾಣಿಸಿಕೊಂಡಿತು ಮತ್ತು ಶೌಚಾಲಯಕ್ಕೆ ಹೋಗುವಾಗ ಬಿದ್ದಿದ್ದಾರೆ. ಇದಾದ ಬಳಿಕ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಸದ್ಯ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಮತ್ತು ಮುಖ್ತಾರ್ ಆರೋಗ್ಯ ಸ್ಥಿತಿ … Continue reading ದರೋಡೆಕೋರ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಆಸ್ಪತ್ರೆಗೆ ದಾಖಲು