ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಪ್ರಾಣತ್ಯಾಗ

ರಾಜನಂದಗಾಂವ್, ಫೆ. 18 – (ಪಿಟಿಐ)-ಖ್ಯಾತ ಜೈನ ಧರ್ಮದರ್ಶಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಅವರು ಛತ್ತೀಸ್ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರ್ಗಢ್ನಲ್ಲಿರುವ ಚಂದ್ರಗಿರಿ ತೀರ್ಥದಲ್ಲಿ ಸಲ್ಲೇಖನವನ್ನು ಕೈಗೊಂಡ ನಂತರ ಇಂದು ಕೊನೆಯು ಸಿರೆಳೆದರು. ಸಲ್ಲೇಖನಾ ಎಂಬುದು ಜೈನ ಧಾರ್ಮಿಕ ಆಚರಣೆಯಾಗಿದ್ದು, ಆಧ್ಯಾತ್ಮಿಕ ಶುದ್ಧೀಕರಣಕ್ಕಾಗಿ ಸ್ವಯಂಪ್ರೇರಿತ ಉಪವಾಸವನ್ನು ಒಳಗೊಂಡಿರುತ್ತದೆ ಎಂದು ತೀರ್ಥರ ಹೇಳಿಕೆ ತಿಳಿಸಿದೆ. ಆಚಾರ್ಯ ವಿದ್ಯಾಸಾಗರ ಮಹಾರಾಜರು ಬೆಳಗಿನ ಜಾವ 2.35ಗಂಟೆಗೆ ಚಂದ್ರಗಿರಿ ತೀರ್ಥದಲ್ಲಿ ಸಲ್ಲೇಖನ ಮೂಲಕ ಸಮಾ ಪಡೆದರು ಎಂದು ಪ್ರಕಟಣೆ ಹೇಳಿದೆ.ಮಹಾರಾಜರು ಕಳೆದ ಆರು ತಿಂಗಳಿಂದ … Continue reading ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಪ್ರಾಣತ್ಯಾಗ