ಜಮ್ಮು ಮತ್ತು ಕಾಶ್ಮೀರ : ಉಗ್ರರೊಂದಿಗೆ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮ

ಜಮ್ಮು , ಜು.16-ಕಳೆದ ರಾತ್ರಿ ಕಾಶ್ಮೀರದ ದೋಡಾ ಜಿಲ್ಲೆಯ ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ರಾತ್ರಿ ಉಗ್ರರು ಹಾಗೂ ಸೇನಾಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾಧಿಕಾರಿ, ಮೂವರು ಯೋಧರು ಹುತಾತರಾಗಿದ್ದಾರೆ. ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ರೈಫಲ್ಸ್‌‍ ಪಡೆ ಮತ್ತು ಜಮು ಮತ್ತು ಕಾಶೀರ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. 7.45 ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ 20 ನಿಮಿಷಕ್ಕೂ ಹೆಚ್ಚು ಕಾಲ … Continue reading ಜಮ್ಮು ಮತ್ತು ಕಾಶ್ಮೀರ : ಉಗ್ರರೊಂದಿಗೆ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮ