ಕಾಶ್ಮೀರ ವಿಧಾನಸಭಾ ಚುನಾವಣೆ : 29 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ನವದೆಹಲಿ,ಆ.27: ಜಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಇಂದು ಬಿಜೆಪಿ 29 ಅಭ್ಯರ್ಥಿಗಳನ್ನು ಹೆಸರಿಸಿದ್ದು ಹೀಗಾಗಿ 45 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ನಗ್ರೋಟಾ ಕ್ಷೇತ್ರದಿಂದ ದೇವೆಂದರ್‌ ಸಿಂಗ್‌ ರಾಣಾ ಅವರನ್ನು ಕಣಕ್ಕಿಳಿಸಿದೆ ಮತ್ತು 2014 ರಲ್ಲಿ ನಡೆದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ನಿರ್ಮಲ್‌ ಸಿಂಗ್‌ ಪ್ರತಿನಿಧಿಸಿದ್ದ ಬಿಲ್ಲವರ್‌ನಿಂದ ಸತೀಶ್‌ ಶರ್ಮಾ ಅವರನ್ನು ಅಭ್ಯರ್ಥಿಯನ್ನಾಗಿ ಹೆಸರಿಸಿದೆ. ರೋಹಿತ್‌ ದುಬೆ ಬದಲಿಗೆ ಶ್ರೀ ಮಾತಾ ವೈಷ್ಣೋ ದೇವಿ ಸ್ಥಾನದಿಂದ ಬಲದೇವ್‌ ರಾಜ್‌ ಶರ್ಮಾ ಅವರನ್ನು … Continue reading ಕಾಶ್ಮೀರ ವಿಧಾನಸಭಾ ಚುನಾವಣೆ : 29 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ