ಟಿಬಿ ಡ್ಯಾಮ್ ಡ್ಯಾಮೇಜ್ ಅಚಾನಕ್‌ ಆಗಿದ್ದಲ್ಲ : ಜನಾರ್ದನ ರೆಡ್ಡಿ ಆರೋಪ

ಕೊಪ್ಪಳ,ಆ.12- ತುಂಗಭದ್ರಾ ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಎಂದು ಬಹಿರಂಗ ಪಡಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್‌ ವೀಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ , ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತುಂಗಭದ್ರಾ ಜಲಾಶಯದ ನಿರ್ವಹಣೆ ಯಾರಿಗೆ ಕೊಟ್ಟಿದ್ದಾರೆ? ಇದಕ್ಕೆ ಎಲ್ಲಾ ಸರ್ಕರವೇ ಹೊಣೆ. ಡಿಕೆಶಿ ಅಚಾನಕ್‌ ಆಗಿದೆ ಎಂದು ಹೇಳುತ್ತಾರೆ, ಇದನ್ನು ಒಪ್ಪುವ ಪ್ರಶ್ನೆಯೇ ಬರುವುದಿಲ್ಲ … Continue reading ಟಿಬಿ ಡ್ಯಾಮ್ ಡ್ಯಾಮೇಜ್ ಅಚಾನಕ್‌ ಆಗಿದ್ದಲ್ಲ : ಜನಾರ್ದನ ರೆಡ್ಡಿ ಆರೋಪ