ಕಲ್ಯಾಣ ಕರ್ನಾಟಕದಲ್ಲಿ ಕಮಲ ಅರಳಿಸುತ್ತಾರಾ ಜನಾರ್ದನ ರೆಡ್ಡಿ..?

ಬೆಂಗಳೂರು,ಮಾ.26- ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ರಾಜ್ಯ ಬಿಜೆಪಿಗೆ ದೊಡ್ಡಮಟ್ಟದ ಡ್ಯಾಮೇಜ್ ಆಗಿತ್ತು. ಅದೇ ರೀತಿಯ ದೊಡ್ಡ ಮಟ್ಟದ ಡ್ಯಾಮೇಜ್ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿದಾಗ ಆಗದೇ ಇದ್ದರೂ, ಕಲ್ಯಾಣ ಕರ್ನಾಟಕ ಭಾಗದ ಕೆಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಫಲವಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳ ಘೋಷಣೆ ಜೊತೆಗೆ ಜನಾರ್ದನ ರೆಡ್ಡಿ ಪಕ್ಷವೂ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದ್ದು, ಈಗ ರೆಡ್ಡಿ ಪಕ್ಷ ಬಿಜೆಪಿಯ ಜೊತೆ … Continue reading ಕಲ್ಯಾಣ ಕರ್ನಾಟಕದಲ್ಲಿ ಕಮಲ ಅರಳಿಸುತ್ತಾರಾ ಜನಾರ್ದನ ರೆಡ್ಡಿ..?