ಜನಾರ್ಧನ ರೆಡ್ಡಿ ಮರಳಿಗೂಡಿಗೆ, ನಾಳೆ ಬಿಜೆಪಿ ಮರುಸೇರ್ಪಡೆ

ಬೆಂಗಳೂರು,ಮಾ.24-ಅಕ್ರಮ ಗಣಿಗಾರಿಕೆ ಆರೋಪದ ಹಿನ್ನಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿದ್ದ ಕೆಕೆಪಿಆರ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಪುನಃ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ನಾಳೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ರೆಡ್ಡಿ ಸೇರ್ಪಡೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೇ ಹಸಿರುನಿಶಾನೆ ತೋರಿದ್ದು, ಯಾವುದೇ ಷರತ್ತುಗಳು ಇಲ್ಲದೆ ಪಕ್ಷದ ನಾಯಕತ್ವ ಮತ್ತು ಸಿದ್ದಾಂತಕ್ಕೆ ಬದ್ದವಾಗಿ ಪಕ್ಷ ಸೇರ್ಪಡೆಗೆ ಸಮ್ಮತಿಸಿದ್ದಾರೆ ಎಂದು … Continue reading ಜನಾರ್ಧನ ರೆಡ್ಡಿ ಮರಳಿಗೂಡಿಗೆ, ನಾಳೆ ಬಿಜೆಪಿ ಮರುಸೇರ್ಪಡೆ