ಮರದಿಂದ ತಯಾರಿಸಿದ ಲಿಗ್ನೋಸ್ಯಾಟ್ ಉಪಗ್ರಹ ಬಾಹ್ಯಾಕಾಶಕ್ಕೆ ಉಡಾವಣೆ
ಟೋಕಿಯೋ,ನ.13- ಚಂದ್ರ ಮತ್ತು ಮಂಗಳನ ಅಂಗಳದಲ್ಲಿ ಮರ ಬಳಸಿ ಮನೆ ಕಟ್ಟುವ ಯೋಜನೆಯನ್ನು ಹೊಂದಿರುವ ವಿಜ್ಞಾನಿಗಳು, ಇದರ ಸಾಧ್ಯಾಸಾಧ್ಯತೆಯನ್ನು ಅರ್ಥ ಮಾಡಿಕೊಳ್ಳಲು ಬಾಹ್ಯಾಕಾಶಕ್ಕೆ ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಉಡಾವಣೆ ಮಾಡಿದ್ದಾರೆ. ಇದು ವಿಶ್ವದಲ್ಲೇ ಮೊದಲ ಮರದ ಉಪಗ್ರಹ ಎಂಬ ಖ್ಯಾತಿ ಪಡೆದುಕೊಂಡಿದೆ. ಮರ ಎಂಬುದಕ್ಕೆ ಲ್ಯಾಟಿನ್ ಭಾಷೆಯಲ್ಲಿರುವ ಪದವನ್ನು ಬಳಸಿ ಲಿಗ್ನೋಸ್ಯಾಟ್ ಎಂಬ ಹೆಸರನ್ನು ಈ ಉಪಗ್ರಹಕ್ಕೆ ಇಡಲಾಗಿದೆ. ಜಪಾನ್ನ ಕ್ಯೋಟೋ ವಿವಿ ಮತ್ತು ಸುಮಿಟಾಮೋ ಫಾರೆಸ್ಟ್ರಿ ಸೇರಿ ತಯಾರು ಮಾಡಿರುವ ಈ ಉಪಗ್ರಹವನ್ನು ಅಮೆರಿಕದ … Continue reading ಮರದಿಂದ ತಯಾರಿಸಿದ ಲಿಗ್ನೋಸ್ಯಾಟ್ ಉಪಗ್ರಹ ಬಾಹ್ಯಾಕಾಶಕ್ಕೆ ಉಡಾವಣೆ
Copy and paste this URL into your WordPress site to embed
Copy and paste this code into your site to embed