ರಾಮನಗರದ ಕಂದಾಯ ಭವನದ ಬಳಿ ಹೈಡ್ರಾಮ, ಲಘು ಲಾಠಿ ಪ್ರಹಾರ

ಬೆಂಗಳೂರು,ಜು.9– ರಾಮನಗರ ತಾಲ್ಲೂಕಿನ ಹಳ್ಳಿಮಾಳದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ರಾಮನಗರ ಕಂದಾಯ ಭವನದ ಬಳಿ ಪ್ರತಿಭಟನೆ ನಡೆಸಿದಾಗ ಉದ್ವಿಗ್ನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಲಾಗಿದೆ. ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ರಾಜಕೀಯ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಕಂದಾಯ ಭವನದಲ್ಲಿ ಇರುವ ಸಹಕಾರ ಇಲಾಖೆಯ ನಿರ್ಬಂಧಕರ … Continue reading ರಾಮನಗರದ ಕಂದಾಯ ಭವನದ ಬಳಿ ಹೈಡ್ರಾಮ, ಲಘು ಲಾಠಿ ಪ್ರಹಾರ