ಜೆಡಿಎಸ್-ಬಿಜೆಪಿ ಒಗ್ಗೂಡಿಸಿ ರಾಜ್ಯದಲ್ಲಿ ರಣತಂತ್ರ ಹೆಣೆದ ಚುನಾವಣಾ ಚಾಣಕ್ಯ

ಬೆಂಗಳೂರು, ಏ.2- ರಾಜ್ಯದಲ್ಲಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಹಾಗೂ ಜೆಡಿಎಸ್ ಇಂದು ರಾಜಕೀಯ ಚಾಣಕ್ಯ ಅಮಿತ್ ಷಾ ಅವರ ಸಮ್ಮುಖದಲ್ಲಿ ರಣವ್ಯೂಹ ರೂಪಿಸಿವೆ. ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಷಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದ ನಂತರ ಕೆಲ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿ ಪ್ರಸಕ್ತ ರಾಜಕೀಯ ಸನ್ನಿವೇಶಗಳು ಹಾಗೂ ಎದುರಾಳಿ ಕಾಂಗ್ರೆಸ್ ಎದುರಿಸಲು ಬಳಸಬೇಕಾದ ರಣತಂತ್ರಗಳ ಬಗ್ಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಪ್ರಸ್ತುತ ರಾಜ್ಯದ ಕೆಲವು … Continue reading ಜೆಡಿಎಸ್-ಬಿಜೆಪಿ ಒಗ್ಗೂಡಿಸಿ ರಾಜ್ಯದಲ್ಲಿ ರಣತಂತ್ರ ಹೆಣೆದ ಚುನಾವಣಾ ಚಾಣಕ್ಯ