108 ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿದ ಸರ್ಕಾರಕ್ಕೆ ಕುಟುಕಿದ ಜೆಡಿಎಸ್‌

ಬೆಂಗಳೂರು,ಮೇ 6- ರಾಜ್ಯದ 108 ಆ್ಯಂಬುಲೆನ್ಸ್ ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರಿಗೆ ವೇತನ ಕೊಡಿಸುವಂತೆ ಜೆಡಿಎಸ್‌ ಆಗ್ರಹಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಾ ರಾಜ್ಯದ ಒಬ್ಬನೇ ಒಬ್ಬ ಸರ್ಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುಡುಗಿದ್ದರು ಎಂದಿದೆ. ಸಿದ್ದರಾಮಯ್ಯ ಅವರೇ ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆ್ಯಂಬುಲೆನ್ಸ್ ಚಾಲಕರಿಗೆ … Continue reading 108 ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿದ ಸರ್ಕಾರಕ್ಕೆ ಕುಟುಕಿದ ಜೆಡಿಎಸ್‌