ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಜೆಡಿಎಸ್‌ ಮನವಿ

ಬೆಂಗಳೂರು,ಮೇ9- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪಾರದರ್ಶಕ, ನಿಷ್ಪಪಕ್ಷಪಾತ ತನಿಖೆ ಎಸ್‌ಐಟಿಯಿಂದ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಜೆಡಿಎಸ್‌, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ. ಪೆನ್‌ಡ್ರೈವ್‌ ಬಹಿರಂಗಗೊಳಿಸಿದವರ ಮೇಲೆ ಕ್ರಮಕೈಗೊಂಡಿಲ್ಲ. ಮಹಿಳೆಯೊಬ್ಬರ ಅಪಹರಣದ ಆರೋಪದ ಪ್ರಕರಣದಲ್ಲೂ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಿ ಎಸ್‌ಐಟಿ ತನಿಖೆ ಬದಲಾಗಿ ಸಿಬಿಐ ತನಿಖೆ ವಹಿಸಲು ರಾಜ್ಯಪಾಲರಿಗೆ ಜೆಡಿಎಸ್‌ ಮನವಿ ಮಾಡಿದೆ. ಪಕ್ಷದ ಕೋರ್‌ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು, … Continue reading ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಜೆಡಿಎಸ್‌ ಮನವಿ