3 ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆ ಫೈನಲ್, ಸುಮಲತಾ ರಾಜಕೀಯ ಭವಿಷ್ಯ ಅತಂತ್ರ

ಬೆಂಗಳೂರು,ಮಾ.23- ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದ ಜೆಡಿಎಸ್-ಬಿಜೆಪಿ ನಡುವಿನ ಸೀಟು ಹಂಚಿಕೆಗೆ ಕೊನೆಗೂ ತೆರೆಬಿದ್ದಿದ್ದು, ದಳಪತಿಗಳಿಗೆ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳು ಅಂತಿಮವಾಗಿದ್ದು, ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ ಅತಂತ್ರಕ್ಕೆ ಸಿಲುಕಿದೆ. ಕೊನೆ ಕ್ಷಣದವರೆಗೂ ಮಂಡ್ಯ ಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆಯಲು ದೆಹಲಿ ಮಟ್ಟದಲ್ಲಿ ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ. ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳು ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ನಡೆ ಈಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಕಳೆದ ಬಾರಿಯಂತೆ … Continue reading 3 ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆ ಫೈನಲ್, ಸುಮಲತಾ ರಾಜಕೀಯ ಭವಿಷ್ಯ ಅತಂತ್ರ