ಜಾರ್ಖಂಡ್‌ : ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಸಚಿವ ಅಲಂಗೀರ್‌ ಆಲಂ ಆಪ್ತನ ಸೆರೆ

ರಾಂಚಿ,ಮೇ7- ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್‌ ಆಲಂ ಅವರನ್ನು ಜಾರಿನಿರ್ದೇಶನಾಲಯ ತಡರಾತ್ರಿ ಬಂಧಿಸಿದೆ. ದಾಳಿ ವೇಳೆ ಸಿಕ್ಕ 35 ಕೋಟಿ ರೂ.ಗಳಷ್ಟು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸಂಜೀವ್‌ ಲಾಲ್‌ ಮತ್ತು ಜಹಾಂಗೀರ್‌ ಆಲಂ ಇಬ್ಬರನ್ನೂ ರಾತ್ರಿಯಿಡೀ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸೋಮವಾರ ಇಡಿ ಅಧಿಕಾರಿಗಳ … Continue reading ಜಾರ್ಖಂಡ್‌ : ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಸಚಿವ ಅಲಂಗೀರ್‌ ಆಲಂ ಆಪ್ತನ ಸೆರೆ