ಕಾಶ್ಮೀರ ವಿಧಾನಸಭೆ ಚುನಾವಣೆ : 70 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಸಾಧ್ಯತೆ
ಶ್ರೀನಗರ,ಆ.26- ಬರುವ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ 60 ರಿಂದ 70 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 90 ಸದಸ್ಯ ಬಲದ ಜಮು ಮತ್ತು ಕಾಶೀರ ವಿಧಾನಸಭೆಗೆ ನಡೆಯಲಿರುವ ಮೂರು ಹಂತದ ಚುನಾವಣೆಯಲ್ಲಿ ಬಿಜೆಪಿ ಸುಮಾರು 60 ರಿಂದ 70 ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಎಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯ ನಂತರ ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ … Continue reading ಕಾಶ್ಮೀರ ವಿಧಾನಸಭೆ ಚುನಾವಣೆ : 70 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed