ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ, ಹಕ್ಕು ಚಲಾಯಿಸಲು ಕಣಿವೆ ಜನರಿಗೆ ಮೋದಿ ಕರೆ

ನವದೆಹಲಿ, ಸೆ.18 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಜನತೆ ಅದರಲ್ಲೂ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅರ್ಟಿಕಲ್‌ 370 ರದ್ದುಗೊಂಡ ನಂತರ ಇದೇ ಮೊದಲ ಬಾರಿಗೆ ಜಮು-ಕಾಶೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಕಣಿವೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ನಾನು ವಿನಂತಿಸುತ್ತೇನೆ ಎಂದು ಮೋದಿ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ. ನಾನು ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ … Continue reading ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ, ಹಕ್ಕು ಚಲಾಯಿಸಲು ಕಣಿವೆ ಜನರಿಗೆ ಮೋದಿ ಕರೆ