ಜೆಎನ್‍ಯುನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ

ನವದೆಹಲಿ,ಮಾ.1- ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯಲ್ಲಿ ಮತ್ತೊಮ್ಮೆ ವಿದ್ಯಾರ್ಥಿಗಳ ನಡುವೆ ಭಾರೀ ಜಗಳ ನಡೆದಿದೆ. ವಿದ್ಯಾರ್ಥಿ ಸಂಘದ ಚುನಾವಣೆಗೂ ಮುನ್ನ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ಈ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಎರಡೂ ಕಡೆಯವರು ದೂರು ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಸದ್ಯ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳಾದ ಅನ್ವೇಶಾ ರೈ, ಮಧುರಿಮಾ ಮತ್ತು ಶೌರ್ಯ ಅವರನ್ನು ಸಫ್ದರ್‍ಜಂಗ್ … Continue reading ಜೆಎನ್‍ಯುನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ