ಬೆಂಗಳೂರಿನಲ್ಲಿ ಅ.20 ರಂದು ಬೃಹತ್ ಉದ್ಯೋಗ ಮೇಳ

ಚಿಕ್ಕಬಳ್ಳಾಪುರ,ಅ.14- ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸಹಕಾರದೊಂದಿಗೆ ಅ. 20 ರಂದು ಬೆ. 9 ಗಂಟೆಗೆ ಬೆಂಗಳೂರಿನ ರಾಜಾಜಿನಗರದಲ್ಲಿರುವ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹಾಜರಾಗುವಾಗ … Continue reading ಬೆಂಗಳೂರಿನಲ್ಲಿ ಅ.20 ರಂದು ಬೃಹತ್ ಉದ್ಯೋಗ ಮೇಳ