ಪತ್ರಕರ್ತರ ಸಹಕಾರ ಸಂಘದ ನೆರವಿಗೆ ಸಿಎಂ ಭರವಸೆ

ಬೆಂಗಳೂರು, ಸೆ.20- ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌, ಗಿರೀಶ್‌ಕೋಟೆ ಅವರ ಸಹಕಾರದೊಂದಿಗೆ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್‌ ಪಾಳ್ಯ ನೇತತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ ಈ ಭರವಸೆ ನೀಡಿದ್ದಾರೆ. 1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ ರಾಜ್ಯದ ಪತ್ರಕರ್ತರ ಏಕೈಕ ಹಣಕಾಸಿನ ಪ್ರಾತಿನಿಧಿಕ ಸಂಸ್ಥೆ. ಈ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮುದ್ರಣ ಮತ್ತು ವಿದ್ಯುನಾನ ಮಾಧ್ಯಮಗಳ … Continue reading ಪತ್ರಕರ್ತರ ಸಹಕಾರ ಸಂಘದ ನೆರವಿಗೆ ಸಿಎಂ ಭರವಸೆ