ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ
ನವದೆಹಲಿ,ನ.11- ಸುಪ್ರೀಂಕೋರ್ಟ್ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸುಮಾರು 6 ತಿಂಗಳ ಕಾಲ ಅವರು ಅಧಿಕಾರಾವಧಿ ಹೊಂದಿರುತ್ತಾರೆ.ರಾಷ್ಟ್ರಪತಿ ಭವನದ ದರ್ಬಾರ್ಹಾಲ್ನಲ್ಲಿ ನಡೆದ ಐತಿಹಾಸಿಕ ವರ್ಣರಂಜಿತ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಹಲವಾರು ಸಚಿವರು, ಹಾಗೂ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಸುಪ್ರೀಂಕೋರ್ಟ್ನ ಹಾಲಿ ಮುಖ್ಯನ್ಯಾಯಮೂರ್ತಿಯಾಗಿದ್ದ ಡಿ.ವೈ.ಚಂದ್ರಚೂಡ್ ಭಾನುವಾರ ನಿವೃತ್ತಿಯಾಗಿದ್ದರು. ಕಳೆದ ತಿಂಗಳು … Continue reading ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ
Copy and paste this URL into your WordPress site to embed
Copy and paste this code into your site to embed