ಕೆ-ಸೆಟ್‌ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 29- ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ 2023ರ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ಶೇ.7.01ರಷ್ಟು ಕೆ-ಸೆಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ. 50262 ಪುರುಷ, 66656 ಮಹಿಳಾ, 385 ತೃತೀಯ ಲಿಂಗದವರು ಸೇರಿದಂತೆ 1,17,303 ಅಭ್ಯರ್ಥಿಗಳು ಕೆಸೆಟ್‌ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಇವರಲ್ಲಿ ಒಟ್ಟು 95,201 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 6675 ಮಂದಿ ಅರ್ಹತೆ ಪಡೆದಿದ್ದಾರೆ. ಈ ಪೈಕಿ ಶೇ.8.27 ರಷ್ಟು ಪುರುಷ, ಶೇ.5.90ರಷ್ಟು ಮಹಿಳೆ, ಶೇ.43.89ರಷ್ಟು ತೃತೀಯ ಲಿಂಗದವರು … Continue reading ಕೆ-ಸೆಟ್‌ ಪರೀಕ್ಷೆಯ ಫಲಿತಾಂಶ ಪ್ರಕಟ