ತಮಿಳುನಾಡಿನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 33ಕ್ಕೆ ಏರಿಕೆ

ಕಲ್ಲುಕುರಿಚಿ,ಜೂ.20- ತಮಿಳುನಾಡಿನ ಕಲ್ಲುಕುರಿಚಿ ಜಿಲ್ಲೆಯ ಕರುಣಾಪುರಂನಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿರುವವರ ಸಂಖ್ಯೆ 33 ಕ್ಕೆ ಏರಿಕೆಯಾಗಿದೆ.ನಕಲಿ ಮದ್ಯ ಸೇವನೆಯಿಂದ 20 ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ 7 ಜನರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಕಳವಳ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೆ.ಕಣ್ಣಾಕುಟ್ಟಿ(49) ಎಂಬುವರನ್ನು ಬಂಧಿಸಲಾಗಿದ್ದು, 200 ಲೀ. ನಕಲಿ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕರುಣಾಪುರಂನ ದಿನಗೂಲಿ ಕಾರ್ಮಿಕರು ಸೇರಿ 60ಕ್ಕೂ ಹೆಚ್ಚು ಜನ ಮಂಗಳವಾರ ರಾತ್ರಿ ಪ್ಯಾಕೆಟ್‌ನಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು … Continue reading ತಮಿಳುನಾಡಿನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 33ಕ್ಕೆ ಏರಿಕೆ