ಕಾಂಗ್ರೆಸ್‌‍ ಅಭ್ಯರ್ಥಿ ಕನ್ಹಯ್ಯಾ ಕುಮಾರ್‌ ಕೆನ್ನೆಗೆ ಹಿಗ್ಗಾಮುಗ್ಗಾ ಬಾರಿಸಿದ ಗುಂಪು, ವಿಡಿಯೋ ವೈರಲ್

ನವದೆಹಲಿ,ಮೇ18- ಲೋಕಸಭಾ ಚುನಾವಣೆ ಪ್ರಚಾರ ನಡೆಸುತ್ತಿದ್ದ ಈಶಾನ್ಯ ದೆಹಲಿಯ ಕಾಂಗ್ರೆಸ್‌‍ ಅಭ್ಯರ್ಥಿ ಕನ್ಹಯ್ಯಾಕುಮಾರ್‌ ಅವರ ಮೇಲೆ ಏಳರಿಂದ ಎಂಟು ಜನರು ಹಲ್ಲೆ ನಡೆಸಿ, ಅವರ ಮೇಲೆ ಕಪ್ಪು ಇಂಕ್‌ ಎರಚಿ ಅಮಾನವೀಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಪೂರ್ವ ದೆಹಲಿಯು ನ್ಯೂ ಉಸಾನ್‌‍ಪುರ ಪ್ರದೇಶದಲ್ಲಿ ಈ ಹಲ್ಲೆ ನಡೆದಿದ್ದು, ದಾಳಿಕೋರರ ಪೈಕಿ ಇಬ್ಬರು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕನ್ಹಯ್ಯಕುಮಾರ್‌ ಅವರು ದೇಶವನ್ನು ವಿಭಜಿಸುವ ಘೋಷಣೆಗಳನ್ನು ಕೂಗಿದ್ದು, ಭಾರತೀಯ ಸೇನೆಯ ವಿರುದ್ಧ ಮಾತನಾಡಿದ್ದಕ್ಕಾಗಿ … Continue reading ಕಾಂಗ್ರೆಸ್‌‍ ಅಭ್ಯರ್ಥಿ ಕನ್ಹಯ್ಯಾ ಕುಮಾರ್‌ ಕೆನ್ನೆಗೆ ಹಿಗ್ಗಾಮುಗ್ಗಾ ಬಾರಿಸಿದ ಗುಂಪು, ವಿಡಿಯೋ ವೈರಲ್