BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಬೆಂಗಳೂರು,ಜೂ.11- ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಕೊಲೆ ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಇಂದು ಬೆಳಿಗ್ಗೆ ಮೈಸೂರಿನ ಹೋಟೆಲ್‌ ಒಂದರಲ್ಲಿ ಅವರನ್ನು ಬಂಧಿಸಲಾಗಿದೆ.ಇಂದು ಬೆಳಿಗ್ಗೆ ಬೆಳಕಿಗೆ ಬಂದ ಈ ಸುದ್ದಿ ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ್ದು, ಅಭಿಮಾನಿಗಳನ್ನು ದಂಗು ಬಡಿಯುವಂತೆ ಮಾಡಿದೆ. ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ(33) ಅವರು ನಟಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದರು ಎಂಬ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.ದರ್ಶನ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ಅವರಿಗೆ ಕರೆ ಮಾಡಿದ … Continue reading BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್