“ಕನ್ನಡ ನಾಮಫಲಕ ಅಳವಡಿಸಿಕೊಳ್ಳದಿದ್ದರೆ ಬೃಹತ್ ಕಂಪೆನಿಗಳಿಗೆ ಬೀಗ ಹಾಕ್ತಿವಿ” : ಎಚ್ಚರಿಕೆ
ಬೆಂಗಳೂರು, ಅ.25– ಕರ್ನಾಟಕದಲ್ಲಿ ವಹಿವಾಟಿದ್ದಾಗ ಕನ್ನಡದಲ್ಲೇ ನಾಮಫಲಕ ಪ್ರದರ್ಶಿಸಬೇಕೆಂದು ಬೃಹತ್ ಕಂಪೆನಿಗಳಿಗೆ ಹೈಕೋರ್ಟ್ ಸೂಚನೆ ನೀಡಿರುವ ಕ್ರಮವನ್ನು ಪಾಲಿಸದಿದ್ದರೆ ಕಂಪೆನಿಗಳ ಮುಂದೆ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ರೀಟೇಲರ್ರಸ ಅಸೋಸಿಯೇಷನ್ ಆಫ್ ಇಂಡಿಯಾ, ಆದಿತ್ಯ ಬಿರ್ಲಾ, ಫ್ಯಾಷನ್ ಅಂಡ್ ರೀಟೇಲ್ ಲಿಮಿಟೆಡ್, ಆಡಿದಾಸ್ ಇಂಡಿಯಾ ಮಾರ್ಕೆಟಿಂಗ್ ಪ್ರೈ.ಲಿಮಿಟೆಡ್, ಟೈಟಾನ್ ಕಂಪೆನಿ ಲಿಮಿಟೆಡ್ ಸೇರಿ 24 ಖಾಸಗಿ ಸಂಸ್ಥೆಗಳು ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳಬೇಕೆಂದು ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ … Continue reading “ಕನ್ನಡ ನಾಮಫಲಕ ಅಳವಡಿಸಿಕೊಳ್ಳದಿದ್ದರೆ ಬೃಹತ್ ಕಂಪೆನಿಗಳಿಗೆ ಬೀಗ ಹಾಕ್ತಿವಿ” : ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed