`ಸೈಮಾ’ದಲ್ಲಿ ಸಪ್ತಸಾಗರದಾಚೆ, ಕಾಟೇರ ಕಮಾಲ್

ಬೆಂಗಳೂರು, ಸೆ. 15– ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭವು ಕಳೆದ ರಾತ್ರಿ ದುಬೈನಲ್ಲಿ ಅದ್ಧೂರಿಯಾಗಿ ನೆರವೇರಿದ್ದು, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳಿಗೆ ಪ್ರತ್ಯೇಕ ಪ್ರಶಸ್ತಿ ಘೋಷಿಸಿದೆ. ಸ್ಯಾಂಡಲ್ವುಡ್ ಪ್ರಶಸ್ತಿ ವಿಭಾಗದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ಶೆಟ್ಟಿ ಅಭಿನಯದ ಸಪ್ತಸಾಗರದಾಚೆ ಎಲ್ಲೋ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರಾ ಚಿತ್ರಗಳಿಗೆ ಪ್ರಶಸ್ತಿಗಳ ಸುರಿಮಳೆಯೇ ಹರಿದುಬಂದಿದೆ. ಸಪ್ತಸಾಗರದಾಚೆ ಎಲ್ಲೋ ಚಿತ್ರದ ತಮ್ಮ ಮನಮಿಡಿಯುವ ನಟನೆಗಾಗಿ ರಕ್ಷಿತ್ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಅವರು ಅತ್ಯುತ್ತಮ … Continue reading `ಸೈಮಾ’ದಲ್ಲಿ ಸಪ್ತಸಾಗರದಾಚೆ, ಕಾಟೇರ ಕಮಾಲ್